ರೌಡಿ ಸುನೀಲ್

'ಇಂದಿನ ರೌಡಿಗಳೇ ಮುಂದಿನ ಬಿಜೆಪಿ ಮುಖಂಡರು; ಎಷ್ಟೇ ಆದರೂ ದೇಶಕ್ಕೆ ಗೋಡ್ಸೆಯಂತಹ ಭಯೋತ್ಪಾದಕನನ್ನು ನೀಡಿದ ಸಂತತಿ ಅಲ್ಲವೇ?'
ರಾಜಕೀಯ

'ಇಂದಿನ ರೌಡಿಗಳೇ ಮುಂದಿನ ಬಿಜೆಪಿ ಮುಖಂಡರು; ಎಷ್ಟೇ ಆದರೂ ದೇಶಕ್ಕೆ ಗೋಡ್ಸೆಯಂತಹ ಭಯೋತ್ಪಾದಕನನ್ನು ನೀಡಿದ ಸಂತತಿ ಅಲ್ಲವೇ?'

ರೌಡಿಗಳು ರಾಜಕಿಯಕ್ಕೆ ಪ್ರವೇಶ ಪಡೆಯುತ್ತಿರುವ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಈ ನಡುವೆ ಇಂದಿನ ರೌಡಿಗಳೇ ಮುಂದಿನ ಕರ್ನಾಟಕ ಬಿಜೆಪಿಯ ಮುಖಂಡರು ಎಂದು ಕಾಂಗ್ರೆಸ್ ಮುಖಂಡಎಚ್.ಸಿ ಮಹಾದೇವಪ್ಪ ವಾಗ್ದಾಳಿ ನಡೆಸಿದ್ದಾರೆ.

ದೋ ನಂಬರ್ ದಂಧೆ ಮಾಡುವವರೇ ಅದರ್ಶಪುರುಷರು: ಕ್ರಿಮಿನಲ್‌ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ!
ರಾಜಕೀಯ

ದೋ ನಂಬರ್ ದಂಧೆ ಮಾಡುವವರೇ ಅದರ್ಶಪುರುಷರು: ಕ್ರಿಮಿನಲ್‌ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ!

ದೋ ನಂಬರ್ ದಂಧೆ ಮಾಡುವವರೇ ಬಿಜೆಪಿಗೆ ಅದರ್ಶಪುರುಷರು. ಕ್ರಿಮಿನಲ್‌ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ ಲಜ್ಜೆಗೇಡಿತನದ ಪರಮಾವಧಿಯನ್ನು ತಲುಪಿದೆ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.