ರಾಜ್ಯಬೆಂಗಳೂರು: ನಗರಕ್ಕೆ ಕಾಲಿಡದಂತೆ ಶಿವಾಜಿ ನಗರ ಕುಖ್ಯಾತ ರೌಡಿಶೀಟರ್ಗೆ ಒಂದು ವರ್ಷ ಗಡಿಪಾರು
ಕೊಲೆ ಯತ್ನ, ಹಲ್ಲೆ, ಜೀವ ಬೆದರಿಕೆ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದ ಶಿವಾಜಿ ನಗರ ಕುಖ್ಯಾತ ರೌಡಿಶೀಟರ್ ಅಮೀರ್ ಖಾನ್(36) ನನ್ನು ಪೊಲೀಸರು...