ರೌಡಿಶೀಟರ್ ವಿರುದ್ಧ ಇದೇ ಮೊದಲ ಬಾರಿಗೆ ಒಂದು ವರ್ಷ ಕಾಲ ಬೆಂಗಳೂರು ನಗರ ಜಿಲ್ಲೆಯಿಂದ ಗಡಿಪಾರು ಮಾಡಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಆದೇಶ ಹೊರಡಿಸಿದ್ದಾರೆ.