ರೌಡಿಶೀಟರ್ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ
ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವನ ಬರ್ಬರ ಹತ್ಯೆ
ಬೆಂಗಳೂರಿನಲ್ಲಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 40 ವರ್ಷದ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ಬೆಂಗಳೂರು: ಹೋಟೆಲ್ ರೂಂನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ
ಬೆಂಗಳೂರಿನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬೆಂಗಳೂರು: ರೌಡಿಶೀಟರ್ ಭೀಕರ ಹತ್ಯೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಒಬ್ಬರನ್ನು ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ಎಣ್ಣೆ ಗಲಾಟೆ: ನಶೆಯಲ್ಲಿ ಸ್ನೇಹಿತನನ್ನು ಕೊಂದು ಪರಾರಿಯಾದ ರೌಡಿಶೀಟರ್
ಕಳೆದ 40 ದಿನದಿಂದ ಮದ್ಯ ಸಿಗದೆ ಕಂಗೆಟ್ಟಿದ್ದ ಮದ್ಯಪ್ರಿಯರಿಗಾಗಿ ರಾಜ್ಯ ಸರ್ಕಾರ ಸೋಮವಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದು, ಮೊದಲ ದಿನವೇ ಮದ್ಯ ಅಮಲಿನಲ್ಲಿ ಕೊಲೆ ನಡೆದಿದೆ.

