ರೌಡಿಸಂ

ಬೆಂಗಳೂರಿನಲ್ಲಿ ರೌಡಿಸಂ ಸಹಿಸುವುದಿಲ್ಲ: ನೂತನ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್
ಪ್ರಭಾರಿ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಗುರುವಾರ ನಗರ ಪೊಲೀಸ್ ಕಮಿಷನರ್ ಕಚೇರಿಗೆ ತಮ್ಮ ಚೊಚ್ಚಲ ಭೇಟಿ ನೀಡಿದ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ರೌಡಿಸಂ ಮತ್ತು ಸಂಘಟಿತ ಅಪರಾಧಗಳ ಬಗ್ಗೆ ಶೂನ್ಯ ಸಹಿಷ್ಣುತೆ ಇರುತ್ತದೆ ಎಂದಿದ್ದಾರೆ.

ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ; ಅಶ್ವಥ್-ನಿಖಿಲ್ ವಿರುದ್ಧ, ಅಶೋಕ್-ಡಿಕೆಶಿ ವಿರುದ್ಧ ಗೆದ್ದು ತೋರಿಸಲಿ: ಯೋಗೇಶ್ವರ್ ಆಡಿಯೋ ಲೀಕ್!
ಕೇಂದ್ರ ಗೃಹ ಸಚಿವ ನಮ್ಮ ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ ಕಣಯ್ಯ, ಪಾರ್ಟಿ ವಿರುದ್ಧ ಯಾರಾದ್ರೂ ಮಾತನಾಡಿದ್ರೆ ಅಷ್ಟೆ ಅವರ ಕಥೆ ಎಂದು ಬಿಜೆಪಿ ಎಂಎಲ್ ಸಿ ಯೋಗೇಶ್ವರ್ ಮಾತನಾಡಿರುವ ಆಡಿಯೋವೊಂದು ಲೀಕ್ ಆಗಿದೆ

'ವಂಗವೀಟಿ' ನಂತರ ತೆಲುಗು ಚಿತ್ರರಂಗಕ್ಕೆ ಗುಡ್ ಬೈ ಹೇಳಲಿರುವ ಆರ್ ಜಿ ವಿ
ತಮ್ಮ ಮುಂದಿನ ಕ್ರೈಂ ಚಿತ್ರ 'ವಂಗವೀಟಿ' ನಂತರ ತೆಲುಗು ಚಿತ್ರರಂಗಕ್ಕೆ ವಿದಾಯ ಹೇಳುವುದಾಗಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಘೋಷಿಸಿದ್ದಾರೆ. ಈ ಸಿನೆಮಾದ ಕಥೆ

