ದೇಶಪ್ರದ್ಯುಮನ್ ಹತ್ಯೆ ಪ್ರಕರಣ: ಪರೀಕ್ಷೆ ಮುಂದೂಡಲು ಹತ್ಯೆ ಮಾಡಿದ್ದಾಗಿ ಪ್ರಥಮ ಪಿಯು ವಿದ್ಯಾರ್ಥಿ ತಪ್ಪೊಪ್ಪಿಗೆ- ಸಿಬಿಐ
ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ.08 ರಂದು ಶಾಲೆಯ ಪ್ರಥಮ ಪಿಯು ವಿದ್ಯಾರ್ಥಿಯನ್ನು ಕೊಲೆ ಆರೋಪದಡಿ