ದೇಶಮೃತ ಬಾಲಕನಿಗೆ ಶ್ರದ್ಧಾಂಜಲಿ ಸಲ್ಲಿಸಲು ರ್ಯಾನ್ ಇಂಟರ್'ನ್ಯಾಷನಲ್ ಶಾಲೆ ವೆಬ್ ಸೈಟ್ ಹ್ಯಾಕ್!
ಗುರುಗಾಂವ್ ನ ಶಾಲಾ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಕರ್ಸ್ ಗಳ ತಂಡವೊಂದು ರ್ಯಾನ್ ಇಂಟರ್'ನ್ಯಾಷನಲ್ ಶಾಲೆಯ ವೆಬ್ ಸೈಟ್ ಅನ್ನೇ ಹ್ಯಾಕ್ ಮಾಡುವ ಮೂಲಕ ಮೃತ ಬಾಲಕನಿಗೆ ಶ್ರದ್ಧಾಂಜಲಿ ಸಲ್ಲಿಸಿದೆ.