ರ‍್ಯಾನ್ ಪ್ರತಿಭಟನೆ

ಶಾಲಾ ಬಾಲಕನ ಹತ್ಯೆ: ರ‍್ಯಾನ್ ಇಂಟರ್'ನ್ಯಾಷನಲ್ ಖಾಲೆಯ ಶಿಕ್ಷಕರು, ಪ್ರಾಂಶುಪಾಲರ ಬಂಧನ!
ದೇಶ

ಶಾಲಾ ಬಾಲಕನ ಹತ್ಯೆ: ರ‍್ಯಾನ್ ಇಂಟರ್'ನ್ಯಾಷನಲ್ ಖಾಲೆಯ ಶಿಕ್ಷಕರು, ಪ್ರಾಂಶುಪಾಲರ ಬಂಧನ!

ಶಾಲಾ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಗಾಂವ್ ನಲ್ಲಿ ವ್ಯಾಪಕ ಪ್ರತಿಭಟನೆ ನಡೆದಿರುವಂತೆಯೇ ರ‍್ಯಾನ್ ಇಂಟರ್'ನ್ಯಾಷನಲ್ ಖಾಲೆಯ ಶಿಕ್ಷಕರನ್ನ ಹಾಗೂ ಪ್ರಾಂಶುಪಾಲರನ್ನು ಸೋಮವಾರ ಬಂಧಿಸಲಾಗಿದೆ.

ಗುರುಗಾಂವ್ ಬಾಲಕ ಹತ್ಯೆ: ಕೇಂದ್ರ ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ದೇಶ

ಗುರುಗಾಂವ್ ಬಾಲಕ ಹತ್ಯೆ: ಕೇಂದ್ರ ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ಮಹತ್ವದ ಬೆಳವಣಿಗೆಯಲ್ಲಿ ಗುರುಗಾಂವ್ ನ ಶಾಲಾ ಬಾಲಕನ ಹತ್ಯೆ ಪ್ರಕರಣ ಸಂಬಂಧ ಸೋಮವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಸಿಬಿಐ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ರ‍್ಯಾನ್ ಪ್ರತಿಭಟನೆ: ಗುರುಗ್ರಾಮದಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ಹಲ್ಲೆ!
ದೇಶ

ರ‍್ಯಾನ್ ಪ್ರತಿಭಟನೆ: ಗುರುಗ್ರಾಮದಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ಹಲ್ಲೆ!

ಗುರುಗಾಂವ್ ನ ರ‍್ಯಾನ್ ಇಂಟರ್'ನ್ಯಾಷನಲ್ ಶಾಲಾ ಬಾಲಕನ ಹತ್ಯೆ ಪ್ರಕರಣ ಸಂಬಂಧ ನಡೆಯುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ಮಾಧ್ಯಮ ಸಿಬ್ಬಂದಿಗಳ ಮೇಲೂ ಹಲ್ಲೆಯಾಗಿದ್ದು, ಪ್ರತಿಭಟನಾಕಾರರನ್ನು ಚದುರಿಸುವ ನೆಪದಲ್ಲಿ ಪೊಲೀಸರು ಸುದ್ದಿಗಾರರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.