ರಾಜ್ಯರ್ಯಾಪಿಡೊ ಡ್ರಾಪ್ ನೆಪದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್; ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಇಬ್ಬರ ಬಂಧನ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗ್ಯಾಂಗ್ ರೇಪ್ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಯುವತಿಯನ್ನು ಡ್ರಾಪ್ ಮಾಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.