ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಟಿಎಸ್ಆರ್ಟಿಸಿ) ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಇತ್ತೀಚಿನ ಜಾಹೀರಾತಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅವರಿಗೆ ಲೀಗಲ್ ನೋಟಿಸ್ ನೀಡಿದೆ.