ರಾಜ್ಯಬೆಂಗಳೂರು: ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಕ್ಕೆ ಹೊಡೆದ Rapido ಬೈಕ್ ಸವಾರ, Video Viral
ಅತಿವೇಗದ ಚಾಲನೆ ಬಗ್ಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ Rapido ಬೈಕ್ ಸವಾರ ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.