ರಾಜ್ಯರ್ಯಾಪಿಡ್ ರಸ್ತೆ ಬಿರುಕುಗಳ ಕುರಿತು ವರದಿಗಾಗಿ ಕಾಯುತ್ತಿದ್ದೇವೆ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ರ್ಯಾಪಿಡ್ ರಸ್ತೆ ಯೋಜನೆ ಅನುಷ್ಠಾನದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಐಐಎಸ್ಸಿಯ ತನಿಖಾ ವರದಿಗಾಗಿ ಕಾಯುತ್ತಿದ್ದೇವೆ ಎಂದು ಶುಕ್ರವಾರ ಹೇಳಿದ್ದಾರೆ.