ರಾಜ್ಯಬೆಂಗಳೂರು: ಕ್ಷಿಪ್ರ ಕಾಮಗಾರಿಗಾಗಿ 'ರ್ಯಾಪಿಡ್ ರೋಡ್ಸ್' ತಂತ್ರಜ್ಞಾನ ಅಳವಡಿಸಿಕೊಳ್ಳಲು ಬಿಬಿಎಂಪಿ ಮುಂದು!
ರಸ್ತೆ ಗುಂಡಿ, ಸಂಚಾರ ದಟ್ಟಣೆಯಿಂದಾಗಿ ಹಲವು ಟೀಕೆಗಳನ್ನು ಎದುರಿಸುತ್ತಿರುವ ಬಿಬಿಎಂಪಿ, ಸಮಸ್ಯೆಗಳ ದೂರಾಗಿಸಲು ಇದೀಗ ರ್ಯಾಪಿಡ್ ರೋಡ್ಸ್ ಎಂಬ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಕ್ಷಿಪ್ರಗತಿಯಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದೆ.