ಲಂಕಾ ಪ್ರೀಮಿಯರ್ ಲೀಗ್

Lanka Premier League: ಆಟಗಾರನಿಗೆ ಲಂಚ; U-19 ವಿಶ್ವಕಪ್ ವಿಜೇತ ಭಾರತದ ಮಾಜಿ ಆಟಗಾರನ ಬಂಧನ!
'ಜಾಫ್ನಾ ಕಿಂಗ್ಸ್' ಫ್ರಾಂಚೈಸಿಯ ಸಹ-ಮಾಲೀಕರಾಗಿರುವ ಕಲ್ರಾ ಅವರನ್ನು, ಜುಲೈ 17 ರಂದು LPL ಸೀಸನ್ ಆರಂಭಕ್ಕೂ ಮುನ್ನ ವಶಕ್ಕೆ ಪಡೆಯಲಾಯಿತು.

ಲಂಕಾ ಪ್ರೀಮಿಯರ್ ಲೀಗ್ ನಲ್ಲೂ 'ಇಂಪ್ಯಾಕ್ಟ್ ಪ್ಲೇಯರ್ ನಿಯಮ'; IPL ನಿಂದ 'ಕಾಪಿ'!
ಈ ಎರಡು ಬದಲಾವಣೆಗಳಿಂದಾಗಿ, ತಂಡಗಳು ಬಲಿಷ್ಠ ಆಟಗಾರರನ್ನು ಆಯ್ಕೆ ಮಾಡುವುದು ಮಾತ್ರವಲ್ಲದೆ, ತಮ್ಮ ತಂಡದ ಸಂಯೋಜನೆಗಳನ್ನು ಎಚ್ಚರಿಕೆಯಿಂದ ಯೋಜಿಸಬೇಕಾಗಿದೆ.

Lanka Premier League: ಫಿಕ್ಸಿಂಗ್ ಆರೋಪ; ಡಂಬುಲ್ಲಾ ಥಂಡರ್ಸ್ ಫ್ರಾಂಚೈಸಿ ಬಂಧನ; ತಂಡವನ್ನೇ ಕಿತ್ತೊಗೆದ ಶ್ರೀಲಂಕಾ ಕ್ರಿಕೆಟ್ ಮಂಡಳಿ!
ಶ್ರೀಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಫಿಕ್ಸಿಂಗ್ ಆರೋಪ ಕೇಳಿಬಂದಿದ್ದು, ಡಂಬುಲ್ಲಾ ಥಂಡರ್ಸ್ ತಂಡದ ಮಾಲೀಕನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಆಡಲು ಸಜ್ಜಾದ ಭಾರತದ ಮಾಜಿ ವೇಗಿ ಇರ್ಫಾನ್ ಪಠಾಣ್!
ಭಾರತದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಕ್ಯಾಂಡಿ ಟಸ್ಕರ್ಸ್ ಫ್ರ್ಯಾಂಚೈಸಿಗಾಗಿ ಲಂಕಾ ಪ್ರೀಮಿಯರ್ ಲೀಗ್ (ಎಲ್ಪಿಎಲ್) ನಲ್ಲಿ ಆಡಲು ಸಜ್ಜಾಗಿದ್ದಾರೆ.

ಲಂಕಾ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಟೀಂ ಇಂಡಿಯಾ ಮಾಜಿ ವೇಗಿ ಮುನಾಫ್ ಪಟೇಲ್
ಐಪಿಎಲ್ ಮಾದರಿಯಲ್ಲಿ ಶ್ರೀಲಂಕಾದಲ್ಲಿ ಪ್ರಾರಂಭವಾಗುತ್ತಿರುವ ಶ್ರೀಲಂಕಾ ಪ್ರೀಮಿಯರ್ ಲೀಗ್ (ಎಲ್ಪಿಎಲ್)ನಲ್ಲಿ ಭಾರತದ ಮಾಜಿ ವೇಗಿ ಮುನಾಫ್ ಪಟೇಲ್ ಮತ್ತು ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಹರಾಜು ಪ್ರವೇಶಿಸಲಿದೆ.

