ರಾಜ್ಯಲಂಚ ಸ್ವೀಕರಿಸಿದ ಆರೋಪ: ಮಾಡಾಳ್ ಪ್ರಶಾಂತ್ ಸೇರಿ ಐವರಿಗೆ 14 ದಿನ ನ್ಯಾಯಾಂಗ ಬಂಧನ
ಭ್ರಷ್ಟಾಚಾರ, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.