ರಾಜ್ಯLamborghini ಕೇಸ್ ಗೆ ಬಿಗ್ ಟ್ವಿಸ್ಟ್: ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸ್ ಸಮನ್ಸ್, ಐಷಾರಾಮಿ ಕಾರು ಸೀಜ್!
ಬೆಂಗಳೂರು ನಗರದ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎ05 NR 0009 ನಂಬರಿನ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.