ರಾಜ್ಯಬೆಂಗಳೂರು: ಮಧ್ಯರಾತ್ರಿ ಲ್ಯಾಂಬೋರ್ಗಿನಿ ಕಾರು ಚಾಲಕನ ಹುಚ್ಚಾಟ, FIR ದಾಖಲು..; RC ಕ್ಯಾನ್ಸಲ್ಗೆ ಪೊಲೀಸರ ನಿರ್ಧಾರ! Video
ಐಷಾರಾಮಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಚಾಲಕ ಅಪಾಯಕಾರಿ ಡ್ರಿಫ್ಟಿಂಗ್ ಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.