ದೇಶಕೈಕೊಟ್ಟ ಅದೃಷ್ಟ: ಲಕ್ಕಿ ನಂಬರ್ ದಿನವೇ ಪ್ರಾಣ ಬಿಟ್ಟ ವಿಜಯ್ ರೂಪಾನಿ; ವಾಹನದಿಂದ ಅಂತಿಮ ಯಾತ್ರೆವರೆಗೆ ಫೇವರಿಟ್ ಸಂಖ್ಯೆ ಕಹಾನಿ!
ವಿಜಯ್ ರೂಪಾನಿ ಅವರ ಸಾವಿನ ದಿನಾಂಕದ ಬಗ್ಗೆ ಅಚ್ಚರಿಯ ಅಂಶವೊಂದು ಬೆಳಕಿಗೆ ಬಂದಿದೆ. ಜೀವನದುದ್ದಕ್ಕೂ ಅದೃಷ್ಟ ಎಂದೇ ಅವರು ಭಾವಿಸಿಕೊಂಡು ಬಂದಿದ್ದ ಆ ಸಂಖ್ಯೆಯೇ ಸಾವಿನ ದಿನಾಂಕವಾಗಿ ಮಾರ್ಪಟ್ಟಿದೆ.