ಲಕ್ಕುಂಡಿ

ಲಕ್ಕುಂಡಿ 101 ದೇವಾಲಯ-101 ಬಾವಿಗಳ ಅನ್ವೇಷಣೆಗೆ ಉಪಗ್ರಹ ತಂತ್ರಜ್ಞಾನ ಬಳಕೆ: NIAS ನೆರವು ಪಡೆಯಲು ರಾಜ್ಯ ಸರ್ಕಾರ ಮುಂದು..!
2023ರಿಂದ ಆರಂಭವಾದ ಪುರಾತತ್ವ ಅನ್ವೇಷಣೆಯಲ್ಲಿ ಈಗಾಗಲೇ 70 ಸ್ಮಾರಕಗಳು ಪತ್ತೆಯಾಗಿವೆ. ಅವುಗಳಲ್ಲಿ 32 ದೇವಾಲಯಗಳು, 28 ಬಾವಿಗಳು ಹಾಗೂ ಇತರೆ ಪುರಾವಸ್ತುಗಳು ಸೇರಿವೆ.

ಯುನೆಸ್ಕೋ ಪಟ್ಟಿಯಲ್ಲಿ ಲಕ್ಕುಂಡಿ ಸೇರಿಸಲು ಸಿದ್ಧತೆ, ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಕೆ: ಸಚಿವ ಹೆಚ್.ಕೆ ಪಾಟೀಲ್
ಹಂಪಿಯಲ್ಲಿ 6,000 ಹಾಗೂ ಆಂಧ್ರ ಪ್ರದೇಶದ ವರಂಗಲ್‌ನಲ್ಲಿ 1,200 ಪುರಾತತ್ವ ಅವಶೇಷಗಳು ಪತ್ತೆಯಾಗಿವೆ. ಆದರೆ ಲಕ್ಕುಂಡಿಯಲ್ಲಿ ಇನ್ನೂ ಉತ್ಖನನ ಕಾರ್ಯ ಮುಂದುವರಿದರೆ, ಭಾರತದಲ್ಲೇ ಅತಿ ದೊಡ್ಡ ಐತಿಹಾಸಿಕ ಸಂಗ್ರಹ ಇಲ್ಲಿ ಪತ್ತೆಯಾಗುವ ಸಾಧ್ಯತೆ ಇದೆ.

ಲಕ್ಕುಂಡಿಯ ಅಮೂಲ್ಯ ಪಾರಂಪರಿಕ ವಸ್ತುಗಳನ್ನು ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನ: ಸಚಿವ ಹೆಚ್.ಕೆ ಪಾಟೀಲ್
ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡಿ, ನಮ್ಮ ನಾಡಿನ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಪ್ರದೇಶಕ್ಕೆ ಸೇರಿದ ಅಪರೂಪದ ಪುರಾತನ ವಸ್ತುಗಳ ಸಂಗ್ರಹವನ್ನು ಖುದ್ದಾಗಿ ಪರಿಶೀಲಿಸಿದರು.

ಲಕ್ಕುಂಡಿ ಭೂಗರ್ಭದ ರಹಸ್ಯ: ನೆಲದಡಿಯಲ್ಲಿರುವ 101 ದೇವಾಲಯ-101 ಬಾವಿಗಳಿಗಾಗಿ ಮುಂದುವರೆದ ಉತ್ಖನನ ಕಾರ್ಯ; ಕಲ್ಯಾಣ ಚಾಲುಕ್ಯರ ಸ್ವರ್ಣಯುಗ ಮತ್ತೆ ಹೊರಬರುತ್ತದೆಯೇ..?
ಶಿಲ್ಪಕಲೆಯ ದೃಷ್ಟಿಯಿಂದ ಮಾತ್ರವಲ್ಲದೆ, ಚಿನ್ನ, ಬೆಳ್ಳಿ, ವಜ್ರ ಮತ್ತು ನಿಧಿ ಸಂಪತ್ತಿನಿಂದ ಕೂಡಿದ ಕೇಂದ್ರವಾಗಿದ್ದ ಲಕ್ಕುಂಡಿ, ಆರ್ಥಿಕ ಮತ್ತು ಸಾಂಸ್ಕೃತಿಕವಾಗಿ ಪ್ರಬಲ ಕೇಂದ್ರವಾಗಿತ್ತು ಎಂಬುದು ಶಾಸನಗಳಿಂದ ತಿಳಿದುಬರುತ್ತದೆ.

Heritage boom: ಲಕ್ಕುಂಡಿಯಲ್ಲಿ ಭೂಮಿಗೆ ಬಂಗಾರದ ಬೆಲೆ; ನಿಧಿ ಪತ್ತೆ ನಂತರ ಖರೀದಿಗೆ ಮುಗಿಬೀಳುತ್ತಿರುವ ರಿಯಲ್ ಎಸ್ಟೇಟ್ ಕಂಪನಿಗಳು!
ಉತ್ಖನನದಿಂದ ಐತಿಹಾಸಿಕ ಕಲಾಕೃತಿಗಳು ಮತ್ತು ಸಂಪತ್ತು ಹೊರತೆಗೆಯಲಾಗುತ್ತಿದೆ, ಇದರಿಂದ ಉತ್ತಮ ಪುನರ್ವಸತಿಗೆ ದಾರಿ ಮಾಡಿಕೊಡುತ್ತದೆ ಎಂದು ಗ್ರಾಮಸ್ಥರ ಆಶಯವಾಗಿದೆ.

ಲಕ್ಕುಂಡಿಗೆ ಶೀಘ್ರದಲ್ಲೇ UNESCO ಪಾರಂಪರಿಕ ತಾಣದ ಸ್ಥಾನಮಾನ: ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್
ಐತಿಹಾಸಿಕ ಗ್ರಾಮದಲ್ಲಿ ಈಗಾಗಲೇ 16 ಸ್ಥಳಗಳನ್ನು ರಾಜ್ಯ ಸಂರಕ್ಷಿತ ಸ್ಮಾರಕಗಳೆಂದು ಘೋಷಿಸಲಾಗಿದೆ. ಇದಲ್ಲದೆ, ಫೆಬ್ರವರಿ ಅಂತ್ಯದ ವೇಳೆಗೆ ರಾಜ್ಯ ಸರ್ಕಾರವು ಇನ್ನೂ 8 ದೇವಾಲಯಗಳನ್ನು ಸಂರಕ್ಷಿತ ಸ್ಮಾರಕಗಳೆಂದು ಘೋಷಿಸಲಿದೆ.

ಲಕ್ಕುಂಡಿಯಲ್ಲಿ ಮುಂದುವರೆದ ಉತ್ಖನನ ಕಾರ್ಯ: ಪುರಾತನ ಶಿವಲಿಂಗ ಪತ್ತೆ...!
ನಿಧಿ ಶೋಧದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಜಾಗಕ್ಕೆ ಸಮೀಪದಲ್ಲಿಯೇ ಈ ಲಿಂಗ ಕಂಡುಬಂದಿದೆ.

ಲಕ್ಕುಂಡಿ: ನಿಧಿ ಸಿಕ್ಕಿದ ಜಾಗದಲ್ಲಿ ಉತ್ಖನನ ಕಾರ್ಯ ಆರಂಭ; ಶಿವಲಿಂಗ ಮಾದರಿ ಕಲಾಕೃತಿ ಪತ್ತೆ; Video
ಗದಗದಿಂದ ಸುಮಾರು 12 ಕಿ.ಮೀ ಹಾಗೂ ಹುಬ್ಬಳ್ಳಿ–ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಲಕ್ಕುಂಡಿ, ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ಕಲಚೂರಿಗಳು ಹಾಗೂ ವಿಜಯನಗರ ಅರಸರ ಆಡಳಿತದಲ್ಲಿದ್ದ ಐತಿಹಾಸಿಕ ಗ್ರಾಮವಾಗಿದೆ.


