ದೇಶಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಬಸ್- ಕಾರು ಡಿಕ್ಕಿ: ಅಪಘಾತದಲ್ಲಿ 7 ಸಾವು, 25 ಜನರಿಗೆ ಗಾಯ
ನಾಗಾಲ್ಯಾಂಡ್ ನಂಬರ್ ಪ್ಲೇಟ್ ಹೊಂದಿರುವ ಬಸ್ ರಾಯ್ ಬರೇಲಿಯಿಂದ ದೆಹಲಿಗೆ ತೆರಳುತ್ತಿದ್ದಾಗ ಮಧ್ಯರಾತ್ರಿ 12.45 ರ ಸುಮಾರಿಗೆ ರಾಂಗ್ ಲೇನ್ ನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.