ರಾಜ್ಯಲಕ್ಷ ಕಂಠಗಳ ಗಾಯನದಲ್ಲಿ ಮಿಂದೆದ್ದ ಸಂಚಾರಿ ಪೊಲೀಸರು: ಮಾತಾಡ್ ಮಾತಾಡ್ ಕನ್ನಡ ಅಭಿಯಾನಕ್ಕೆ ಸಾಥ್
ಜನರಿಗೆ ಮಾರ್ಗದರ್ಶಕರಾಗಿ ರಸ್ತೆ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಕಾಲ ಕಾಲಕ್ಕೆ ಥರಹೇವಾರಿ ವಿಭಿನ್ನ ಯೋಜನೆಗಳ ಮೂಲಕ ಗಮನ ಸೆಳೆಯುವ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಮಾತಾಡ್ ಮಾತಾಡ್ ಕನ್ನಡ ಅಭಿಯಾನದಲ್ಲಿ ಕೈಜೋಡಿಸಿದರು.