ವಿದೇಶಕೋವಿಡ್-19: ವುಹಾನ್ ನಲ್ಲಿ ಮೊದಲ ಬಾರಿಗೆ ಲಕ್ಷಣ ರಹಿತ ಪ್ರಕರಣ ಶೂನ್ಯ, ಪಾಸಿಟಿವ್ ಇದ್ದ ವೈದ್ಯ ಸಾವು
ಚೀನಾದಲ್ಲಿ ಹೊಸದಾಗಿ 15 ಕೊರೋನಾವೈರಸ್ ಪ್ರಕರಣಗಳು ವರದಿಯಾಗಿದ್ದು, ಕೋವಿಡ್- 19 ಹುಟ್ಟಿಕೊಂಡಿದ್ದ ವುಹಾನ್ ನಗರದಲ್ಲಿ ಕಳೆದ ಕೆಲ ವಾರಗಳಲ್ಲಿ ಸುಮಾರು 9 ಮಿಲಿಯನ್ ಜನರನ್ನು ಪರೀಕ್ಷೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಯಾವುದೇ ಲಕ್ಷಣ ರಹಿತ ಪ್ರಕರಣಗಳು ದಾಖಲಾಗಿಲ್ಲ ಎಂದು ಆರೋಗ್ಯ ಪ್ರಾಧಿಕಾರ ಮಂಗಳವಾರ ತಿಳಿಸಿದೆ.