ರಾಜ್ಯಲಕ್ಷಣಗಳಿಲ್ಲದ ಸೋಂಕಿತರ ಸಂಖ್ಯೆ ಏರಿಕೆಯಿಂದಲೇ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ!
ಕೊರೋನಾ ಸೋಂಕು ರೋಗ ಲಕ್ಷಣಗಳಿಲ್ಲದ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುತ್ತಿರುವುದರಿಂದಲೇ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಗಳು ಸಿಗುತ್ತಿಲ್ಲ ಎಂದು ಕೋವಿಡ್ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.