ಲಕ್ಷ್ಣ್ಮಣ ಸವದಿ

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧ: ಲಕ್ಷ್ಮಣ ಸವದಿ
ಚುನಾವಣೆ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು. ಮೀಸಲಾತಿ ಅಂತಿಮ ಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ದಾಖಲೆ ಸಲ್ಲಿಸಲಿದ್ದು, ಬಳಿಕ ಮೀಸಲಾತಿ ಅಂತಿಮ ಗೊಂಡು ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದೆ.

ಮಹೇಶ್ ಕುಮಟಳ್ಳಿಗೆ ಆತಂಕ ಬೇಡ, ವಿಧಾನಸಭೆ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ: ಸವದಿ
ನಾನು ವಿಧನಾಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಹಾಗಾಗಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಭಯ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟ ಪಡಿಸಿದ್ದಾರೆ.

