ದೇಶಮದ್ರಾಸ್ ಹೈ ಕೋರ್ಟ್ ನ್ಯಾಯಮೂರ್ತಿಯಾಗಿ ವಿಕ್ಟೋರಿಯಾ ಗೌರಿ ನೇಮಕ: ಸುಪ್ರೀಂ ಕೋರ್ಟ್ ನಲ್ಲಿ' ತಕರಾರು ಅರ್ಜಿ ವಜಾ
ಮದ್ರಾಸ್ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ನೇಮಕದ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.