ಲಕ್ಷ್ಮಣ್

ಪ್ರತಾಪ್ ಸಿಂಹ ಮೊಬೈಲ್ ನೋಡಿ ಶಾ ದಿಗ್ಭ್ರಮೆಗೊಂಡಿದ್ದರು; SIT ಗೆ ಕೊಟ್ರೆ ಅವರಿಗೂ ಜೈಲೇ ಗತಿ: ಹೊಸ ಬಾಂಬ್ ಸಿಡಿಸಿದ ಎಂ.ಲಕ್ಷ್ಮಣ್
ರಾಜ್ಯ

ಪ್ರತಾಪ್ ಸಿಂಹ ಮೊಬೈಲ್ ನೋಡಿ ಶಾ ದಿಗ್ಭ್ರಮೆಗೊಂಡಿದ್ದರು; SIT ಗೆ ಕೊಟ್ರೆ ಅವರಿಗೂ ಜೈಲೇ ಗತಿ: ಹೊಸ ಬಾಂಬ್ ಸಿಡಿಸಿದ ಎಂ.ಲಕ್ಷ್ಮಣ್

2023 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆ ಬಳಿಕ ಪ್ರತಾಪ್ ಸಿಂಹ ಅವರ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

HDK ವಿರುದ್ದ ಭೂ ಒತ್ತುವರಿ ಆರೋಪ: BJP ಮೌನದ ವಿರುದ್ಧ ಕಾಂಗ್ರೆಸ್ ಕಿಡಿ
ರಾಜಕೀಯ

HDK ವಿರುದ್ದ ಭೂ ಒತ್ತುವರಿ ಆರೋಪ: BJP ಮೌನದ ವಿರುದ್ಧ ಕಾಂಗ್ರೆಸ್ ಕಿಡಿ

ಸಿಎಂ ಪತ್ನಿಗೆ ಮುಡಾ ಕೊಟ್ಟಿರುವ 14 ನಿವೇಶನಗಳ ವಿಚಾರವಾಗಿ ದೊಡ್ಡ ಆಂದೋಲನವನ್ನೇ ಬಿಜೆಪಿ ನಡೆಸಿತ್ತು. ಈಗ ಎಚ್‌ ಡಿ ಕುಮಾರಸ್ವಾಮಿ ಅವರ ಕುಟುಂಬ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದಾಖಲೆ ಹೇಳುತ್ತಿದೆ. ಈಗೇಕೆ ಧ್ವನಿ ಎತ್ತುತ್ತಿಲ್ಲ.

ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪ
ರಾಜಕೀಯ

ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು, ವಿಶೇಷವಾಗಿ ಸತೀಶ್ ಅಲಿಯಾಸ್ ಪಾಂಡುರಂಗ ಉದ್ದೇಶಪೂರ್ವಕವಾಗಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುತ್ತಿದ್ದಾರೆ.

Muda case: ಕಾನೂನು ಹೋರಾಟಕ್ಕೆ ಲಕ್ಷ ಲಕ್ಷ ಹಣ ಎಲ್ಲಿಂದ ಬರುತ್ತಿದೆ?; ಸ್ನೇಹಮಯಿ ಕೃಷ್ಣಗೆ ಲಕ್ಷ್ಮಣ್ ಪ್ರಶ್ನೆ
ರಾಜ್ಯ

Muda case: ಕಾನೂನು ಹೋರಾಟಕ್ಕೆ ಲಕ್ಷ ಲಕ್ಷ ಹಣ ಎಲ್ಲಿಂದ ಬರುತ್ತಿದೆ?; ಸ್ನೇಹಮಯಿ ಕೃಷ್ಣಗೆ ಲಕ್ಷ್ಮಣ್ ಪ್ರಶ್ನೆ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಗಂಭೀರ ಆರೋಪ ಮಾಡಿದ್ದು, ಇಬ್ಬರು ವ್ಯಕ್ತಿಗಳು ನನಗೆ ಹಣದ ಆಮಿಷವೊಡ್ಡಲು ಬಂದಿದ್ದರು ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ,

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ  ಸರ್ಕಾರವನ್ನು ಒತ್ತಾಯಿಸಿಲ್ಲ: ಲಕ್ಷ್ಮಣ್
ರಾಜಕೀಯ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಸರ್ಕಾರವನ್ನು ಒತ್ತಾಯಿಸಿಲ್ಲ: ಲಕ್ಷ್ಮಣ್

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ನಾನು ಒತ್ತಾಯಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ಮತ್ತು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್‌-ಬಿಜೆಪಿ ಮೈತ್ರಿ ಸೀಟು ಹಂಚಿಕೆಯನ್ನು 'ವೈಫ್ ಸ್ವ್ಯಾಪಿಂಗ್‌ ಸಿಸ್ಟಂ' ಎಂದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್!
ರಾಜಕೀಯ

ಜೆಡಿಎಸ್‌-ಬಿಜೆಪಿ ಮೈತ್ರಿ ಸೀಟು ಹಂಚಿಕೆಯನ್ನು 'ವೈಫ್ ಸ್ವ್ಯಾಪಿಂಗ್‌ ಸಿಸ್ಟಂ' ಎಂದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್!

ಜೆಡಿಎಸ್‌-ಬಿಜೆಪಿ ಮೈತ್ರಿ ಸೀಟು ಹಂಚಿಕೆ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು ವಾಗ್ದಾಳಿ ನಡೆಸಿದ್ದು, 'ವೈಫ್ ಸ್ವ್ಯಾಪಿಂಗ್‌ ಸಿಸ್ಟಂ' ರೀತಿ ಎರಡು ಪಕ್ಷಗಳು ಸೀಟು ಹಂಚಿಕೆ ಮಾಡಿಕೊಳ್ಳುತ್ತಿವೆ ಎಂದು ಟೀಕಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡದಂತೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌'ಗೆ ಕೋರ್ಟ್ ಸೂಚನೆ
ರಾಜ್ಯ

ಸಂಸದ ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡದಂತೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌'ಗೆ ಕೋರ್ಟ್ ಸೂಚನೆ

ಮೈಸೂರು-ಕೊಡುಗಿನ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಯಾವುದೇ ಮಾಧ್ಯಮ ಗೋಷ್ಠಿ ನಡೆಸಬಾರದು ಮತ್ತು ಅವರ ವಿರುದ್ಧ ಯಾವುದೇ ಮಾನಹಾನಿಕಾರಕ ಮಾಹಿತಿಯನ್ನು ಹಂಚಿಕೊಳ್ಳದಂತೆ ಕಾಂಗ್ರೆಸ್‌ ವಕ್ತಾರ ಎಂ ಲಕ್ಷ್ಮಣ್‌ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.

ಸಂಸದ ಪ್ರತಾಪ್ ಸಿಂಹ ಭಯೋತ್ಪಾದಕ ಎಂಬ ಹೇಳಿಕೆ ಕಾಂಗ್ರೆಸ್ ಪಕ್ಷದ್ದಲ್ಲ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ರಾಜಕೀಯ

ಸಂಸದ ಪ್ರತಾಪ್ ಸಿಂಹ ಭಯೋತ್ಪಾದಕ ಎಂಬ ಹೇಳಿಕೆ ಕಾಂಗ್ರೆಸ್ ಪಕ್ಷದ್ದಲ್ಲ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಸಂಸದ ಪ್ರತಾಪ ಸಿಂಹ ಭಯೋತ್ಪಾದಕ ಎಂಬ ಹೇಳಿಕೆ ಕಾಂಗ್ರೆಸ್‌‍ ಪಕ್ಷದ್ದಲ್ಲ. ಪ್ರತಾಪ ಸಿಂಹ ಮೈಸೂರಿನ ಗೌರವಾನ್ವಿತ ಸಂಸದ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಅವರು ಭಾನುವಾರ ಹೇಳಿದರು.

ಅಮಿತ್ ಶಾ ಸೂಚನೆ ಮೇರೆಗೆ ಸಿಎಂ, ಡಿಸಿಎಂ ವಿರುದ್ಧ ಹೆಚ್‌ಡಿಕೆ ಆಧಾರ ರಹಿತ ಆರೋಪ: ಕಾಂಗ್ರೆಸ್
ರಾಜಕೀಯ

ಅಮಿತ್ ಶಾ ಸೂಚನೆ ಮೇರೆಗೆ ಸಿಎಂ, ಡಿಸಿಎಂ ವಿರುದ್ಧ ಹೆಚ್‌ಡಿಕೆ ಆಧಾರ ರಹಿತ ಆರೋಪ: ಕಾಂಗ್ರೆಸ್

ಬಿಜೆಪಿ ನೀಡಿರುವ ಸುಪಾರಿ ಸ್ವೀಕರಿಸಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಗುರುವಾರ ಹೇಳಿದೆ.