ರಾಜ್ಯಬೆಳಗಾವಿ: ಶಹಬಾಜ್ ಪಠಾಣ್ ಹತ್ಯೆ ಕೇಸ್; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ; 9.60 ಲಕ್ಷ ರೂ ದಂಡ!
2020ರಲ್ಲಿ ಶಿವಬಸವ ನಗರದಲ್ಲಿ ನಡೆದಿದ್ದ ಶಹಬಾಜ್ ಪಠಾಣ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪನ್ನು ನೀಡಿದ್ದು, ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.