ಲಕ್ಷ್ಮಣ್ ಶಿವರಾಮಕೃಷ್ಣನ್

'ಯಾರಿಗೂ ಭಯ ಅನ್ನೋದೇ ಇಲ್ಲ.. ಜೈಲಲ್ಲಿ ಕೂತ್ಕೋ ಬೇಕಾಗುತ್ತೆ': ವಿಮಾನದಲ್ಲಿ Yuzvendra Chahal ವೇಪಿಂಗ್ ಕುರಿತು ಮಾಜಿ ಆಟಗಾರ ಎಚ್ಚರಿಕೆ!
ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿರುವಂತೆಯೇ ಈ ವಿಷಯದ ಬಗ್ಗೆ ಚಾಹಲ್ ಇದುವರೆಗೆ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕಪ್ಪಾಗಿರುವುದಕ್ಕೆ BCCI ಅವಕಾಶ ನೀಡ್ತಿಲ್ಲ: ಕಾಮೆಂಟರಿ ಪ್ಯಾನಲ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಕ್ರಿಕೆಟಿಗ!
ಪಂದ್ಯದ ವೇಳೆ ಟಾಸ್ ಪ್ರಕ್ರಿಯೆ ಅಥವಾ ಪಂದ್ಯದ ನಂತರದ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ನನಗೆ ಅವಕಾಶ ನೀಡುತ್ತಿರಲಿಲ್ಲ. ಇದರ ಹಿಂದೆ ವರ್ಣ ಬೇಧ ನೀತಿಯ ಕಾರಣವಿದೆ ಎಂಬ ಹೇಳಿಕೆ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ.

''ಕರೆ ಕಟ್ ಮಾಡ್ತಾನೆ.. ಇದೇನಾ ಹಿರಿಯರಿಗೆ ನೀಡುವ ಗೌರವ'': ಅಶ್ವಿನ್ ವಿರುದ್ಧ ಭಾರತದ ಮಾಜಿ ಕ್ರಿಕೆಟಿಗ ಆಕ್ರೋಶ
ಇಂಗ್ಲೆಂಡ್ ವಿರುದ್ಧ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ವೇಳೆ 100ನೇ ಟೆಸ್ಟ್ ಆಡುತ್ತಿರುವ ಭಾರತ ಸ್ಟಾರ್ ಸ್ಪಿನ್ನರ್ ಆರ್ ಅಶ್ವಿನ್ ವಿರುದ್ಧ ಟೀಂ ಇಂಡಿಯಾದ ಮಾಜಿ ಆಟಗಾರೊಬ್ಬರು ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ.

