ಲಕ್ಷ್ಮಿ ಆನೆ

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: 'ಲಕ್ಷ್ಮಿ' ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ
ರಾಜ್ಯ

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: 'ಲಕ್ಷ್ಮಿ' ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ

500ಕ್ಕೂ ಹೆಚ್ಚು ಸ್ಥಳೀಯರು ದೇವಾಲಯದ ಆವರಣದ ಬಳಿ ಜಮಾಯಿಸಿ ಅರಣ್ಯ ಇಲಾಖೆ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು.

ಹೃದಯಾಘಾತ: ಪುದುಚೇರಿ ಮನಕುಲ ವಿನಾಯಕ ದೇಗುಲದ ಲಕ್ಷ್ಮೀ ಆನೆ ಸಾವು!
ದೇಶ

ಹೃದಯಾಘಾತ: ಪುದುಚೇರಿ ಮನಕುಲ ವಿನಾಯಕ ದೇಗುಲದ ಲಕ್ಷ್ಮೀ ಆನೆ ಸಾವು!

ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ಬುಧವಾರ ನಡೆದಿದೆ.

ಹೃದಯಾಘಾತದಿಂದ ಪುದುಚೇರಿ ಮನಕುಲ ವಿನಾಯಕ ದೇಗುಲದ ಲಕ್ಷ್ಮೀ ಆನೆ ಸಾವು!
ದೇಶ

ಹೃದಯಾಘಾತದಿಂದ ಪುದುಚೇರಿ ಮನಕುಲ ವಿನಾಯಕ ದೇಗುಲದ ಲಕ್ಷ್ಮೀ ಆನೆ ಸಾವು!

ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತದಿಂದ ಮೃತಪಟ್ಟಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ ಹೃದಯಾಘಾತವಾಗಿದ್ದು ಬಳಿಕ ಆನೆ ಮೃತಪಟ್ಟಿದೆ. 

ಅರಮನೆ ಆವರಣದಲ್ಲಿ ಗಂಡು ಮರಿಗೆ ಜನ್ಮ ನೀಡಿದ ದಸರಾ ಆನೆ: 'ಲಕ್ಷ್ಮಿ' ಗರ್ಭಿಣಿ ಎಂಬುದು ಯಾರಿಗು ಗೊತ್ತೇ ಇರಲಿಲ್ಲ!
ರಾಜ್ಯ

ಅರಮನೆ ಆವರಣದಲ್ಲಿ ಗಂಡು ಮರಿಗೆ ಜನ್ಮ ನೀಡಿದ ದಸರಾ ಆನೆ: 'ಲಕ್ಷ್ಮಿ' ಗರ್ಭಿಣಿ ಎಂಬುದು ಯಾರಿಗು ಗೊತ್ತೇ ಇರಲಿಲ್ಲ!

ದಸರಾ ಜಂಬೂ ಸವಾರಿಗೆ ತರಬೇತಿ ನೀಡುತ್ತಿರುವ 14 ಆನೆಗಳ ಪೈಕಿ 21 ವರ್ಷದ ಆನೆ ಲಕ್ಷ್ಮಿ ಮೊನ್ನೆ ಮಂಗಳವಾರ ರಾತ್ರಿ ಆರೋಗ್ಯವಂತ ಮರಿ ಆನೆಗೆ ಜನ್ಮ ನೀಡಿದೆ. ಮೈಸೂರು ಅರಮನೆ ಆವರಣದಲ್ಲಿ ಹೆರಿಗೆಯಾದ ಲಕ್ಷ್ಮಿ ಗರ್ಭಿಣಿ ಎಂಬುದು ರಣ್ಯ ಇಲಾಖೆ ಅಧಿಕಾರಿಗಳು, ಪಶುವೈದ್ಯರು ಅಥವಾ ಮಾವುತರಿಗೆ ಗೊತ್ತೇ ಇರಲಿಲ್ಲ ಎಂಬುದು ಅಚ್ಚರಿಯ ಸಂಗತಿ.