ವಿದೇಶಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಮತ್ತೆ ಭಾರತ ವಿರೋಧಿ ಬರಹ: 2 ತಿಂಗಳಲ್ಲಿ 4ನೇ ಘಟನೆ, ಖಲಿಸ್ತಾನಿ ಬೆಂಬಲಿಗರಿಂದ ಕೃತ್ಯ
ಆಸ್ಟ್ರೇಲಿಯಾದ ಬ್ರಿಸ್ಬೇನ್'ನಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದ ಗೋಡೆಗಳ ಮೇಲೆ ಖಲಿಸ್ತಾನಿ ವಿಧ್ವಂಸಕ ಬರಹಗಳನ್ನು ಗೀಚಿ ದೇವಸ್ಥಾನವನ್ನು ವಿರೂಪಗೊಳಿಸಿರುವ ಘಟನೆ ಶನಿವಾರ ನಡೆದಿದೆ. ಕಳೆದ ಎರಡು ತಿಂಗಳಲ್ಲಿ ಆಸ್ಟ್ರೇಲಿಯಾದ ಹಿಂದು ದೇವಾಲಯಗಳ ಮೇಲೆ ನಡೆಯುತ್ತಿರುವ 4ನೇ ದಾಳಿ ಇದಾಗಿದೆ.