ರಾಜಕೀಯಹೆಬ್ಬಾಳ್ಕರ್-ಜಾರಕಿಹೊಳಿ ಸಮಸ್ಯೆ ಇತ್ಯರ್ಥವಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸುದ್ದಿಗೋಷ್ಠಿ
ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿದ್ದ ಭಿನ್ನಾಭಿಪ್ರಾಯ ಶಮನವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.