ರಾಜ್ಯದೇವರು ವರವನ್ನು ಕೊಡಲ್ಲ, ಶಾಪವನ್ನು ನೀಡಲ್ಲ, ಅವಕಾಶ ಮಾತ್ರ ಕೊಡುತ್ತದೆ: ಡಿಕೆ ಶಿವಕುಮಾರ್
ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡುವುದಿಲ್ಲ. ಅವಕಾಶವನ್ನು ಮಾತ್ರ ನೀಡುತ್ತಾನೆ. ಅದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಸಮೃದ್ಧಿ ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.