ಲಕ್ಷ್ಮೀ ಹೆಬ್ಬಾಳ್ಕರ್

ಪಕ್ಷದಲ್ಲಿ ತಾಳ್ಮೆ, ಶಿಸ್ತು ಕಾಪಾಡಿದವರಿಗೆ ಮುಂದೆ ಅವಕಾಶ ಸಿಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್
ಮೂರು ವರ್ಷಗಳ ಕಾಲ ಸಚಿವೆಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದರು. ಮುಂದೆಯೂ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತೇನೆ. ಪಕ್ಷದ ತೀರ್ಮಾನಗಳಿಗೆ ಬದ್ಧವಾಗಿರುತ್ತೇನೆ.

ಉಡುಪಿ: ಮತಾಂತರಗೊಂಡಿದ್ದ Hindu ಯುವತಿ ಮಾತು ಕೇಳಿ ಬಿಜೆಪಿಗರಿಗೆ ಉಪದೇಶ ಕೊಟ್ಟಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ನಾಗೆಪಾಟಲು!
ಹಿಂದೂ ವೃದ್ಧ ಮಹಿಳೆಯೊಬ್ಬರಿಗೆ ಮನೆ ಕಟ್ಟಲು ನೆರವು ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮುಸ್ಲಿಂ ಮಹಿಳೆಯರು ಮನವಿ ಮಾಡಿದ್ದರು. ಇದನ್ನು ಉಲ್ಲೇಖಿಸಿ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿಗರಿಗೆ ಸೌಹಾರ್ದತೆಯ ಪಾಠ ಮಾಡಿದ್ದರು.

ಮುಂದಿನ CM ಡಿ.ಕೆ ಶಿವಕುಮಾರ್: ಬೆಳಗಾವಿಯಲ್ಲಿ ರಾರಾಜಿಸಿದ ಬ್ಯಾನರ್; ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಕೆ ಶಿವಕುಮಾರ್ ಜನ್ಮದಿನದ ಶುಭಾಶಯದ ಹೆಸರಿನಲ್ಲಿ ಈ ಬೃಹತ್ ಬ್ಯಾನರ್'ವೊಂದನ್ನು ಹಾಕಿಸಿದ್ದಾರೆ.

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸುಮಾರು 22 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.

Karnataka Assembly session: ಅಂಗನವಾಡಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ದೇಗುಲ ನಿರ್ಮಾಣಕ್ಕೆ ಗೃಹಲಕ್ಷ್ಮಿ ಹಣ: 850 ಮಹಿಳೆಯರಿಂದ 17 ಲಕ್ಷ ರೂ ದೇಣಿಗೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ..!
ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ.

ಗೃಹಲಕ್ಷ್ಮಿ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿ: ಹನುಮಮ್ಮನವರ ಹೆಸರನ್ನೇಕೆ ಬಳಸಿಕೊಳ್ಳುತ್ತೀದ್ದೀರಿ..? ಫೆಬ್ರವರಿ-ಮಾರ್ಚ್ ತಿಂಗಳ ಹಣದ ಲೆಕ್ಕ ಕೊಡಿ..!
5,000 ಕೋಟಿ ಗುಳುಂ ಮಾಡಿ ಫ್ರಿಡ್ಜ್ ತೋರಿಸಿ ನಾಟಕವಾಡುವುದು ರಾಜ್ಯದ ಮಹಿಳೆಯರಿಗೆ ಮಾಡುವ ಅವಮಾನ. ನುಡಿದಂತೆ ನಡೆದಿದ್ದೇವೆ ಎನ್ನುವ ಧೈರ್ಯ ನಿಮಗಿದ್ದರೆ, ಮೊದಲು ಆ 5,000 ಕೋಟಿಯ ಲೆಕ್ಕ ಕೊಡಿ.

ಮಹಿಳೆಯರು ಸಬಲರಾದರೆ ಮಾತ್ರ ದೊರೆತಿರುವ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ: ಸಿಎಂ ಸಿದ್ದರಾಮಯ್ಯ
ಸಮಾಜದಲ್ಲಿ ಅಸಮಾನತೆ, ಲಿಂಗ ತಾರತಮ್ಯ ಹೋಗಲಾಡಿಸಬೇಕು. ಈ ವರ್ಷದ ಬಜೆಟ್ ನಲ್ಲಿ 95,000 ಕೋಟಿ ರೂ. ಗಳನ್ನು ಮಹಿಳಾ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ.

ಗೃಹಲಕ್ಷ್ಮೀ ಯೋಜನೆ: ಫಲಾನುಭವಿಗಳಿಗೆ 3 ಲಕ್ಷ ರೂ ವರೆಗೂ ಸಾಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ವಿಶ್ವದ ಅತಿದೊಡ್ಡ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದ್ದು, ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ.

