ಲಖನ್ ಜಾರಕಿಹೊಳಿ

Siddaramaiah resigns: ಇನ್ಮುಂದೆ ಗ್ಯಾರಂಟಿ ಯೋಜನೆಗಳು ಇರಲ್ಲ, 2028ರಲ್ಲಿ ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲಲ್ಲ- ಲಖನ್ ಜಾರಕಿಹೊಳಿ
ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲು ಅಹಿಂದ ಮತಗಳೇ ಕಾರಣ. ಈಗ ಅಹಿಂದ ನಾಯಕನನ್ನೇ ತುಳಿದಿದ್ದಾರೆ. ಕುರುಬ ಸಮಾಜ ಯಾವತ್ತೂ ಇದನ್ನು ಕ್ಷಮಿಸಬಾರದು. ಪಾಠ ಕಲಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಮನಿರ್ದೇಶನ: ಲಖನ್ ಜಾರಕಿಹೊಳಿ ಮತದತ್ತ ಎಲ್ಲರ 'ಕಣ್ಣು'!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು; ಎನ್‌ಆರ್‌ಐ ಫೋರಂ ಉಪಾಧ್ಯಕ್ಷೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ಮತ್ತು ದಲಿತ ಮುಖಂಡ ಸಾಗರ್ ಅವರ ಹೆಸರು ಫೈನಲ್

ಬೆಳಗಾವಿಯಲ್ಲಿ ಕಮಲ ಸೋಲಿಗೆ ಕಾಂಗ್ರೆಸ್, ಬಿಜೆಪಿ ನಾಯಕರ 'ರಹಸ್ಯ ಸಭೆ' ಕಾರಣ: ಲಖನ್ ಜಾರಕಿಹೊಳಿ
ಬೆಳಗಾವಿ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಸೋಲಿಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ನಡೆಸಿದ ಗೌಪ್ಯ ಸಭೆಯೇ ಕಾರಣ...

ಲಖನ್ ಜಾರಕಿಹೊಳಿ ಪಕ್ಷದ ಸದಸ್ಯನಾಗಿರದ ಕಾರಣ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಲ್ಲ: ಸವದಿ
ಡಿಸಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಭಾಗದ ಶಾಸಕರು ಮತ್ತು ಸಂಸದರ ಜೊತೆ ಪ್ರತ್ಯೇಕ ಸಭೆ ನಡೆಸಿದರು ಎಂದು ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಹೇಳಿದ್ದಾರೆ.

ಮೊದಲ ಪ್ರಾಶಸ್ತ್ಯದ ಮತ ಬಿಜೆಪಿಗೆ, ಎರಡನೇ ಮತ ಕಾಂಗ್ರೆಸ್ ಗೆ ಹಾಕಬೇಡಿ: ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಮರ್ಮವೇನು?
ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತವನ್ನು ಬಿಜೆಪಿಗೆ ಹಾಕಿ, ಎರಡನೇ ಮತ ಕಾಂಗ್ರೆಸ್ಗೆ ಹಾಕದಂತೆ ಮನವಿ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಸ್ಥಳೀಯ ಸಂಸ್ಥೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಾರಿಯ ವಿಧಾನ ಪರಿಷತ್ ಚುನಾವಣೆ ಬೆಳಗಾವಿಯ ಎರಡು ಕುಟುಂಬಗಳಿಗೆ ಪ್ರತಿಷ್ಠೆಯ ಕಣ: ಜಾರಕಿಹೊಳಿ v/s ಹೆಬ್ಬಾಳ್ಕರ್
ಒಂದು ಕಾಲದಲ್ಲಿ ಮಿತ್ರರಾಗಿ ಈಗ ಶತ್ರುವಾಗಿರುವ ಜಾರಕಿಹೊಳಿ ಬ್ರದರ್ಸ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ತಂಡ ಮುಂಬರುವ ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ ಅಂದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ತೀವ್ರ ಸೆಣಸಾಟ ನಡೆಸಲಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಬೆಳಗಾವಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿ ಅವರು ಮಂಗಳವಾರ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಕುತೂಹಲಕ್ಕೆ ಕೊನೆಗೂ ತೆರೆ: ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಲಖನ್ ಜಾರಕಿಹೊಳಿ ಮುಂದು?
ಬೆಳಗಾವಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಲಖನ್ ಜಾರಕಿಹೊಳಿಯವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

