ಲಖಿಂಪುರ ಖೇರಿ

ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿ
ಪೊಲೀಸ್ ಮೂಲಗಳ ಪ್ರಕಾರ, ಬಲಿಯಾದವರೆಲ್ಲರೂ ಟಾಟಾ ಮ್ಯಾಜಿಕ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಒಂಬತ್ತು ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಲಖಿಂಪುರ ಖೇರಿ: ಗ್ರಾಮಸ್ಥರ ಮೇಲೆ ದಾಳಿ ಮಾಡಿದ ಹುಲಿಯನ್ನು ಗುಂಡಿಕ್ಕಿ ಕೊಂದ ಜನ!
ಫುಲ್ವಾರಿಯಾ ಗ್ರಾಮಸ್ಥರು ಹುಲಿಯನ್ನು ಗುಂಡು ಹಾರಿಸಿ ಸ್ಥಳದಲ್ಲೇ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ದಲಿತ ಸಹೋದರಿಯರ ಅತ್ಯಾಚಾರ, ಕೊಲೆ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ದಲಿತ ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಮತ್ತಿಬ್ಬರಿಗೆ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು
ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ಮಂಗಳವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಷಹಜಹಾನ್‌ಪುರದಿಂದ ಪಾಲಿಯಾಗೆ ಹೋಗುತ್ತಿದ್ದ ಕಾರು ಭೀರಾ ರಸ್ತೆಯಲ್ಲಿ ಪಲ್ಟಿಯಾಗಿದೆ.

ಲಖಿಂಪುರ ಖೇರಿ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಐವರ ಬಂಧನ
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖಿಂಪುರ ಖೇರಿ: ಅಧಿಕಾರಿಗಳ ಭೇಟಿ ಬಳಿಕ ರೈತರ ಪ್ರತಿಭಟನೆ ಅಂತ್ಯ, ದೆಹಲಿಯಲ್ಲಿ ಎಸ್‌ಕೆಎಂ ಸಭೆ
ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ವಜಾಗೊಳಿಸುವುದು ಮತ್ತು ಎಂಎಸ್‌ಪಿ ಖಾತರಿಪಡಿಸುವ ಕಾನೂನು ಜಾರಿಗೆ ಒತ್ತಾಯಿಸಿ ರೈತರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಶನಿವಾರ ಅಂತ್ಯವಾಗಿದೆ.

ಲಖಿಂಪುರ್ ಖೇರಿಯತ್ತ ರಾಹುಲ್ ಗಾಂಧಿ, ಸೀತಾಪುರ ಅತಿಥಿಗೃಹ ತಲುಪಿದ ಕಾಂಗ್ರೆಸ್ ನಾಯಕ
ಭಾರೀ ಹೈಡ್ರಾಮದ ನಂತರ ಲಖನೌ ವಿಮಾನ ನಿಲ್ದಾಣದಿಂದ ಲಖಿಂಪುರ ಖೇರಿಗೆ ತೆರಳುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೀತಾಪುರದ ಪಿಎಸಿ ಅತಿಥಿ ಗೃಹವನ್ನು ತಲುಪಿದ್ದಾರೆ.

ಪ್ರತಿಭಟನಾ ನಿರತ ರೈತರು - ಯುಪಿ ಸರ್ಕಾರದ ನಡುವೆ ಮಾತುಕತೆ ಯಶಸ್ವಿ: ಮೃತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ
ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು,...

ಉತ್ತರ ಪ್ರದೇಶ: ಪ್ರತಿಭಟನಾನಿರತ ರೈತರ ಮೇಲೆ ಕಾರುಗಳು ಹರಿದು ಅನೇಕ ಮಂದಿಗೆ ಗಾಯ!
ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಕಾನೂನು ಪ್ರತಿಭಟನಾಕಾರರ ಗುಂಪೊಂದರ ಮೇಲೆ ಎರಡು ಕಾರನ್ನು ಹರಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು.

