ದೇಶಉತ್ತರ ಪ್ರದೇಶ: ಲಖಿಂಪುರ್ ನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತ ಸೋದರಿಯರ ಶವ ಪತ್ತೆ
ಹಿಂದುಳಿದ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಅಪ್ರಾಪ್ತ ಸೋದರಿಯರ ಶವ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಬಾಲಕಿಯರು 15ರಿಂದ 17 ವರ್ಷ ವಯಸ್ಸಿನೊಳಗಿನವರಾಗಿದ್ದು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.