ದೇಶಉತ್ತರ ಪ್ರದೇಶದಲ್ಲಿ ಯಾರೇ ಪ್ರತಿಭಟನೆ ಮಾಡಲಿ, ಅವರಿಗೆ ಹೊಡೆತ, ತುಳಿತವೇ ಉತ್ತರ: ಯೋಗಿ ಸರ್ಕಾರದ ವಿರುದ್ಧ ಪ್ರಿಯಾಂಕ
ಉತ್ತರ ಪ್ರದೇಶದಲ್ಲಿ ಹಿಂಸಾಚಾರ ನಡೆದ ಲಖಿಂಪುರ್ ಖೇರಿಗೆ ತೆರಳುತ್ತಿದ್ದಾಗ ಬಂಧನಕ್ಕೊಳಗಾಗಿರುವ ಪ್ರಿಯಾಂಕ ವಾಧ್ರ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.