ದೇಶಪ್ರತಿಭಟನೆ, ರೈತರ ಮಾರಣ ಹೋಮದಿಂದ ಸುದ್ದಿಯಾಗಿದ್ದ ಲಖೀಂಪುರ್ ಖೇರಿಯಲ್ಲಿ ಕಮಲ ಕಮಾಲ್; ಎಲ್ಲ ಕ್ಷೇತ್ರಗಳೂ ಕ್ಲೀನ್ ಸ್ವೀಪ್!!
ಕೃಷಿ ಕಾಯ್ದೆ ಪ್ರತಿಭಟನೆಯಿಂದ ವಿಶ್ವದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಿಜಕ್ಕೂ ಬಿಜೆಪಿ ಕಮಾಲ್ ಮಾಡಿದ್ದು ಕ್ಷೇತ್ರದ ಎಲ್ಲ ಎಂಟೂ ವಿಧಾನಸಭಾ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.