ದೇಶರೈತರು ಸೇರಿದಂತೆ 8 ಮಂದಿಯನ್ನು ಬಲಿ ಪಡೆದ ಲಖೀಂಪುರ ಖೇರಿ ಹಿಂಸಾಚಾರ ‘ಉದ್ದೇಶಪೂರ್ವಕ’ ಕೃತ್ಯ: ಎಸ್ಐಟಿ
ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣವು ನಿರ್ಲಕ್ಷ್ಯ ಅಥವಾ ನಿಷ್ಠುರತೆಯಿಂದ ನಡೆದುದಲ್ಲ. ಇದು ಯೋಜಿತ ಮತ್ತು ಉದ್ದೇಶಪೂರ್ವಕ ಕೃತ್ಯ ಎಂದು ಉತ್ತರ ಪ್ರದೇಶ ಪೊಲೀಸ್ ವಿಶೇಷ ತನಿಖಾ ತಂಡ(ಎಸ್ಐಟಿ) ಹೇಳಿದೆ.