ದೇಶಲಖೀಂಪುರ್ ಹಿಂಸಾಚಾರ: ಮೃತ ರೈತರ ಕುಟುಂಬ ಸದಸ್ಯರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ನೇತೃತ್ವದ ಕಾಂಗ್ರೆಸ್ ನಿಯೋಗ
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿನ 8 ಸದಸ್ಯರನ್ನೊಳಗೊಂಡ ಕಾಂಗ್ರೆಸ್ ನಿಯೋಗ ಲಖೀಂಪುರ್ ಖೇರ್ ಹಿಂಸಾಚಾರದಲ್ಲಿ ಮೃತಪಟ್ಟ ರೈತನ ಕುಟುಂಬ ಸದಸ್ಯರನ್ನು ಬುಧವಾರ ಭೇಟಿ ಮಾಡಿ ಸಾಂತ್ವನ ಹೇಳುವುದರೊಂದಿಗೆ ರಾಜಕೀಯ ಇಂಬು ಪಡೆದುಕೊಂಡಿದೆ.