ದೇಶಬುಧವಾರದೊಳಗೆ ಪ್ರಿಯಾಂಕಾ ಗಾಂಧಿ ಬಿಡುಗಡೆ ಮಾಡದಿದ್ದರೆ ಲಖೀಂಪುರ್ ಖೇರಿಗೆ ಪಂಜಾಬ್ ಕಾಂಗ್ರೆಸ್ ಪಾದಯಾತ್ರೆ: ಸಿಧು
ಬುಧವಾರದೊಳಗೆ ಪ್ರಿಯಾಂಕಾ ಗಾಂಧಿ ಅವರನ್ನು ಬಿಡುಗಡೆ ಮಾಡದಿದ್ದರೆ ಮತ್ತು ರೈತರ ಹತ್ಯೆಗಾಗಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನನ್ನು ಬಂಧಿಸದಿದ್ದರೆ ಉತ್ತರ ಪ್ರದೇಶದ ಲಖೀಂಪುರ್ ಖೇರ್ ಕಡೆಗೆ ಪಂಜಾಬ್ ಕಾಂಗ್ರೆಸ್ ಬರಲಿದೆ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಎಚ್ಚರಿಕೆ ನೀಡಿದ್ದಾರೆ.