ದೇಶಕಾನ್ಪುರ ಎನ್ ಕೌಂಟರ್: ದಾಳಿ ಬಗ್ಗೆ ವಿಕಾಸ್ ದುಬೆಗೆ ಮೊದಲೇ ಮಾಹಿತಿ ನೀಡಿದ ಇಬ್ಬರು ಪೊಲೀಸರ ಬಂಧನ
ಕಳೆದ ವಾರ ನಡೆದಿದ್ದ ಕಾನ್ಪುರ ಎನ್ ಕೌಂಟರ್ ನಲ್ಲಿ 8 ಪೊಲೀಸರ ಹತ್ಯೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಚೌಬೆಪುರ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ಮತ್ತು ಸಬ್ ಇನ್ಸ್ ಪೆಕ್ಟರ್ ಕೆ ಕೆ ಶರ್ಮಾ ಅವರನ್ನು ಉತ್ತರ ಪ್ರದೇಶದ ಎಸ್ ಟಿಎಫ್ ಬುಧವಾರ ಬಂಧಿಸಿದೆ.