ಏರೋ ಇಂಡಿಯಾ ಶೋ-2021 ರ ಎರಡನೇ ದಿನದಂದು ಲಘು ಯುದ್ಧ ವಿಮಾನ 'ತೇಜಸ್' ನಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ವಾಯು ಸೇನಾ ಸಿಬ್ಬಂದಿಯೊಂದಿಗೆ ಹಾರಾಟ ನಡೆಸಿದರು.