ಲಘು ಹೃದಯಾಘಾತ

ರಾಯಚೂರು: ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು
ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಿಎ ಶರವಣಗೆ ಲಘು ಹೃದಯಾಘಾತ: ಆತಂಕ ಪಡುವ ಅವಶ್ಯಕತೆ ಇಲ್ಲ ಎಂದ ಶಾಸಕ
ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ.ಎ. ಶರವಣ ಅವರಿಗೆ ಲಘು ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

