ದೇಶಕೇಂದ್ರದಿಂದ ಮಹತ್ವದ ನಿರ್ಧಾರ: ಲಡಾಖ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆ
ಲಡಾಖ್ನ ಜನರಿಗಾಗಿ ಕೇಂದ್ರ ಸರ್ಕಾರ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಲಡಾಖ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನ ಪೀಠವನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.