ದೇಶಲಡಾಖ್ ಗಡಿಯಿಂದ ಹಿಂದೆ ಸರಿಯದ ಚೀನಾದಿಂದ 40,000 ಸೈನಿಕರ ನಿಯೋಜನೆ: ವರದಿ
ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಪರಿಸ್ಥಿತಿಯನ್ನು ತಿಳಿಗೊಳಿಸುವ ಮನಸ್ಥಿತಿಯಲ್ಲಿಲ್ಲ, ಏಕೆಂದರೆ ಪೂರ್ವ ಲಡಾಕ್ ವಲಯದಲ್ಲಿ ಮಾರು 40,000 ಸೈನಿಕರನ್ನು ತನ್ನ ಗಡಿಯ ಮುಂಭಾಗ ಹಾಗೂ ಅಚ್ಚುಕಟ್ಟು ಪ್ರದೇಶದಲ್ಲಿ ನಿಯೋಜನೆ ಮಾಡಿದೆ ಎಂದು ಮೂಲಗಳು ಹೇಳಿದೆ.