ದೇಶಲಡಾಕ್ ಲಡಾಯಿ: ಅಕ್ಟೋಬರ್ 7 ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ
ಬರುವ ಅಕ್ಟೋಬರ್ 7 ರಂದು ಕೇಂದ್ರ ಮತ್ತು ಲಡಾಖ್ ನಾಯಕರ ನಡುವಿನ ಮಾತುಕತೆಗೆ ಮುಂಚಿತವಾಗಿ, ಲಡಾಖ್ ನಾಯಕರ ಏಳು ಸದಸ್ಯರ ನಿಯೋಗವು ಇಂದು ದೆಹಲಿಯಲ್ಲಿ ಗೃಹ ಸಚಿವಾಲಯ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಲಿದೆ.