ದೇಶಲಡಾಖ್ ಪರಿಸ್ಥಿತಿಯ ಬಗ್ಗೆ ಸತ್ಯ ಬಹಿರಂಗಪಡಿಸಿ: ಕೇಂದ್ರಕ್ಕೆ ಕಾಂಗ್ರೆಸ್ ಆಗ್ರಹ
ಲಡಾಖ್ನ ಗಡಿಯ ವಿಚಾರದಲ್ಲಿ ಚೀನಾದೊಂದಿಗೆ ಮಾತುಕತೆ ನಡೆಸುವ ಬಗ್ಗೆ ರಾಷ್ಟ್ರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಕಾಂಗ್ರೆಸ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಒತ್ತಾಯಿಸಿದೆ, ಚೀನಾದ ಕಡೆಯೊಂದಿಗೆ ಪದೇ ಪದೇ ನಡೆಯುತ್ತಿರುವ ಮಾತುಕತೆಯ ಫಲಿತಾಂಶವನ್ನು ಜನತೆ ತಿಳಿಯಬೇಕು ಎಂದು ಕಾಂಗ್ರೆಸ್ ಹೇಳಿದೆ.