ದೇಶಲಡಾಖ್ ಗಡಿಯಲ್ಲಿ ಚೀನಾ ಕ್ಯಾತೆ: ಭಾರತದ ನಿಲುವಿಗೆ ತನ್ನ ಸಂಪೂರ್ಣ ಬೆಂಬಲ ಘೋಷಿಸಿದ ಜಪಾನ್
ಪೂರ್ವ ಲಡಾಖ್ನಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿ ಭಾರತಕ್ಕೆ ಗರಿಷ್ಠ ಬೆಂಬಲ ಸೂಚಿಸಿರುವ ಜಪಾನ್ ಈ ಪ್ರದೇಶದಲ್ಲಿನ ಯಥಾಸ್ಥಿತಿಯನ್ನು ಬದಲಿಸುವ ಯಾವುದೇ "ಏಕಪಕ್ಷೀಯ" ಪ್ರಯತ್ನಕ್ಕೆ ತನ್ನ ಪ್ರಬಲ ವಿರೋಧವಿದೆ ಎಂದು ಹೇಳಿದೆ.