ಲಡಾಖ್ ಸಂಘರ್ಷ

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ; ಸಂಸತ್ ನಲ್ಲಿ ಕೋಲಾಹಲ; Video
ಸಂಸತ್‌ನಲ್ಲಿ ಸೋಮವಾರ ರಾಷ್ಟ್ರಪತಿಗಳ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾ ನಿರ್ಣಯದ ಮೇಲಿನ ಚರ್ಚೆ ಕೈಗೆತ್ತಿಕೊಳ್ಳಲಾಯಿತು.

"ನಾವು ಹಾಗೆ ಮಾಡದೇ ಇದ್ದಲ್ಲಿ ಸಂಪೂರ್ಣ ಲೇಹ್ ಹೊತ್ತಿ ಉರಿಯುತ್ತಿತ್ತು": ಪೊಲೀಸರ ಕ್ರಮಕ್ಕೆ ಡಿಜಿಪಿ ಜಮ್ವಾಲ್ ಸಮರ್ಥನೆ
ಬುಧವಾರ ಕೇಂದ್ರಾಡಳಿತ ಪ್ರದೇಶದ ರಾಜಧಾನಿಯಲ್ಲಿ ನಡೆದ ಹಿಂಸಾಚಾರ ಹಿಂದೆಂದೂ ಕಾಣದಂಥದ್ದಾಗಿದೆ ಎಂದು ಅವರು ಹೇಳಿದ್ದಾರೆ.

Ladakh ಕರ್ಫ್ಯೂ 4ನೇ ದಿನ: Sonam Wangchuk ಜೋಧ್ ಪುರ ಜೈಲಿಗೆ ಶಿಫ್ಟ್; ಪ್ರಚೋದನೆ ನೀಡಿದ್ದ ಕೌನ್ಸಿಲರ್ ಬಂಧನಕ್ಕೂ ಕ್ರಮ!
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಅಡಿಯಲ್ಲಿ ಲಡಾಖ್ ನಾದ್ಯಂತ ಜಾರಿಗೊಳಿಸಲಾಗಿದ್ದ ಕರ್ಫ್ಯೂ ಸತತ ನಾಲ್ಕನೇ ದಿನವಾದ ಶನಿವಾರವೂ ಮುಂದುವರಿದಿದೆ.

ನವೆಂಬರ್ ನಲ್ಲಿ ಮೂರು ಬಾರಿ ಪ್ರಧಾನಿ ಮೋದಿ-ಕ್ಸಿ ಜಿನ್ ಪಿಂಗ್ ಭೇಟಿ
ಇದೇ ನವೆಂಬರ್ ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಮೂರು ಬಾರಿ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿದೇಶಿ ನೆಲದಲ್ಲೂ ನಿಂತು ನಮ್ಮ ಶತ್ರುಗಳನ್ನು ಎದುರಿಸುವ ತಾಕತ್ತು ಈಗ ಭಾರತಕ್ಕಿದೆ: ಅಜಿತ್ ದೋವಲ್
ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟು ಮಾಡಲು ಯಾರಾದರು ಯತ್ನಿಸಿದರೆ ಅವರನ್ನು ವಿದೇಶಿ ನೆಲದಲ್ಲೂ ನಿಂತು ಎದುರಿಸುವ ತಾಕತ್ತು ಈಗ ಭಾರತಕ್ಕಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪರೋಕ್ಷವಾಗಿ ಚೀನಾಗೆ ಟಾಂಗ್ ನೀಡಿದ್ದಾರೆ.

ಲಡಾಖ್ ಸಂಘರ್ಷ: ಪಾಕ್ ನಂತರ ಚೀನಾದ ಕುತಂತ್ರ ಎಂದ ರಾಜನಾಥ್ ಸಿಂಗ್
ಪಾಕಿಸ್ತಾನದ ನಂತರ ಚೀನಾ ಕೂಡ ಭಾರತದ ಗಡಿಯಲ್ಲಿ ವಿವಾದವನ್ನು ಸೃಷ್ಟಿಸುತ್ತಿದೆ, ಅದು "ಕುತಂತ್ರದ" ಒಂದು ಭಾಗ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಪೂರ್ವ ಲಡಾಖ್ ನ ಕಾರ್ಗತ್ತಲಲ್ಲಿ ಆಗಸದಲ್ಲಿ ಆರ್ಭಟಿಸಿದ ಚಿನೂಕ್ ಹೆಲಿಕಾಪ್ಟರ್: ವಿಡಿಯೋ!
ಪೂರ್ವ ಲಡಾಖ್ ನಲ್ಲಿ ಚೀನಾ ಸೇನೆ ಉಪಟಳ ನೀಡುತ್ತಿರುವ ಹಿನ್ನೆಲೆಯಲ್ಲಿ ಸಮರ ಸಿದ್ಧತೆ ನಡೆಸುತ್ತಿರುವ ಭಾರತೀಯ ವಾಯುಸೇನೆಯೂ ರಾತ್ರಿಯ ಕಾರ್ಗತ್ತಲಲ್ಲಿ ಆಗಸದಲ್ಲಿ ಚಿನೂಕ್ ಹೆಲಿಕಾಪ್ಟರ್ ಅಬ್ಬರಿಸಿದೆ.

ಏಕಕಾಲದಲ್ಲಿ ಪಾಕಿಸ್ತಾನ-ಚೀನಾ ವಿರುದ್ಧ ಯುದ್ಧ ಮಾಡಲು ಭಾರತೀಯ ಸೇನೆ ಸನ್ನದ್ಧ: ಐಎಎಫ್ ಮುಖ್ಯಸ್ಥ ಆರ್ ಕೆಎಸ್ ಭದುರಿಯಾ
ಪೂರ್ವ ಲಡಾಖ್‌ನಲ್ಲಿ ಚೀನಾದ ಪಿಎಲ್‌ಎ ಜೊತೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೇ, ಭಾರತೀಯ ವಾಯುಸೇನೆ ಏಕಕಾಲದಲ್ಲಿ ಪಾಕಿಸ್ತಾನ-ಚೀನಾ ವಿರುದ್ಧ ಯುದ್ಧ ಮಾಡಲು ಸರ್ವಸನ್ನದ್ಧವಾಗಿದೆ ಎಂದು ಐಎಎಫ್ ಮುಖ್ಯಸ್ಥ ಆರ್ ಕೆಎಸ್ ಭದುರಿಯಾ ಹೇಳಿದ್ದಾರೆ.

ತಂತ್ರಕ್ಕೆ ಪ್ರತಿತಂತ್ರ: ಚೀನಾಗೆ ಸೆಡ್ಡು ಹೊಡೆಯಲು ಗಡಿಯಲ್ಲಿ ಸಬ್ ಸಾನಿಕ್ 'ನಿರ್ಭಯಾ ಕ್ಷಿಪಣಿ' ನಿಯೋಜಿಸಿದ ಭಾರತ!
ಪೂರ್ವ ಲಡಾಕ್ ನಲ್ಲಿ ಸದ್ಯ ಅತ್ಯಂತ ಕಠಿಣ, ಅಹಿತಕರ ವಾತಾವರಣ ನಿರ್ಮಾಣವಾಗಿದ್ದು ಚೀನಾವನ್ನು ಎದುರಿಸಲು ಗಡಿಯಲ್ಲಿ 800 ಕಿ.ಮೀ ದೂರಕ್ಕೆ ಸಾಗಬಲ್ಲ ನಿರ್ಭಯಾ ಕ್ಷಿಪಣಿ ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನೂ ಭಾರತ ನಿಯೋಜಿಸಿದೆ.

